Yathindra Siddaramaiah: ಡಿಪಿಎಆರ್ನಲ್ಲಿ 444 ಕೋಟಿ ರೂ. ಟೆಂಡರ್ ಅಕ್ರಮ ಆರೋಪ: ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು!
ಬೆಂಗಳೂರು: ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (DPAR) ಅಡಿಯಲ್ಲಿ ಬರುವ ‘ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರ’ (KSDC) ಹಾಗೂ ‘ಕರ್ನಾಟಕ ರಾಜ್ಯ ವ್ಯಾಪಕ ಪ್ರದೇಶ ಜಾಲ’ (KSWAN) ಯೋಜನೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸುಮಾರು 444 ಕೋಟಿ ರೂಪಾಯಿ ಮೌಲ್ಯದ ಈ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಸಚಿವ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮತ್ತು ಹಿರಿಯ ಐಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತದಲ್ಲಿ…
