TOP NEWS
Why the Sudden Sympathy for Siddaramaiah Zameer Ahmed Khan Slams HD Kumaraswamy Over Sting Controversy

Zameer Ahmed Khan: ಸ್ಟಿಂಗ್ ಆಪರೇಷನ್ ಹಿಂದೆ ಕುಮಾರಸ್ವಾಮಿ ಪಾತ್ರವೇ ಇರಬಹುದು: ಸಚಿವ ಜಮೀರ್ ಅಹ್ಮದ್ ಖಾನ್ ಬಾಂಬ್!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ, ಸಚಿವ ಸಂಪುಟದವರೆಗೂ ತಲುಪಿರುವ ‘ಸ್ಟಿಂಗ್ ಆಪರೇಷನ್’ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಇಡೀ ವಿವಾದದ ಹಿಂದೆ ಹೆಚ್‌ಡಿಕೆ ಅವರ ಪಾತ್ರವೇ ಇರಬಹುದು ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. “ಸಿದ್ದರಾಮಯ್ಯ ಮೇಲೆ ಹೆಚ್‌ಡಿಕೆಗೆ ದಿಢೀರ್ ಕನಿಕರ ಏಕೆ?”:…

Read More
zameer ahmed will not get ministry in cm dk shivakumar cabinet

Zameer Ahmed: ಕೈ ಸಂಪುಟದಿಂದ ಜಮೀರ್‌ಗೆ ಕೊಕ್? ದಾವಣಗೆರೆ ಉಪಚುನಾವಣೆ ಬಂಡಾಯ ಮುಳುವಾಯಿತೇ?

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ 2.0 ಸರ್ಕಾರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕ ಜಮೀರ್ ಅಹ್ಮದ್ ಖಾನ್ (Zameer Ahmed) ಅವರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದು, ಮುಂದಿನ ದಿನಗಳಲ್ಲೂ ಅವರಿಗೆ ಸಚಿವ ಭಾಗ್ಯ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಸಂದರ್ಭದಲ್ಲಿ ಸೃಷ್ಟಿಯಾದ ಆಂತರಿಕ ಭಿನ್ನಮತ ಹಾಗೂ ಪಕ್ಷ ವಿರೋಧಿ ಬಂಡಾಯವೇ ಜಮೀರ್ ಅವರ ರಾಜಕೀಯ ಹಿನ್ನಡೆಗೆ ಮೂಲ ಕಾರಣ ಎಂದು ಪಕ್ಷದ ಉನ್ನತ…

Read More
Zameer Ahmed Khan audio about conspiracy against congress goes viral

Zameer Ahmed Khan: ದಾವಣಗೆರೆ ಆಂತರಿಕ ಒಳಸಂಚು ವಿವಾದ: ವೈರಲ್ ಆಡಿಯೋ ವಿರುದ್ಧ ಸೈಬರ್ ದೂರು ದಾಖಲಿಸಲು ಜಮೀರ್ ಸಜ್ಜು!

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಆಂತರಿಕ ತಂತ್ರಗಳನ್ನು ಹಳಿತಪ್ಪಿಸಲು ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರೇ ಸಮಾಲೋಚನೆ ನಡೆಸಿದ್ದಾರೆ ಎನ್ನಲಾದ ಆಡಿಯೋವೊಂದು ಸದ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಈ ವಿವಾದಾತ್ಮಕ ಆಡಿಯೋ ರೆಕಾರ್ಡಿಂಗ್‌ಗಳು ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದ್ದು, ನವದೆಹಲಿ ಮಟ್ಟದಲ್ಲೂ ಗಂಭೀರ ಚರ್ಚೆಗಳು ಆರಂಭವಾಗಿವೆ. ಆದರೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಬಲವಾಗಿ ತಳ್ಳಿಹಾಕಿರುವ ಜಮೀರ್ ಅಹಮದ್ ಖಾನ್, ಈ ಆಡಿಯೋ ಸಂಪೂರ್ಣ ಸುಳ್ಳು…

Read More