ಧಾರವಾಡ: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು (UAS Dharwad) ಅಧಿಕೃತ ಅಧಿಸೂಚನೆಯ ಮೂಲಕ ಯಂಗ್ ಪ್ರೊಫೆಷನಲ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗಳಿಗೆ ಸಂಬಂಧಪಟ್ಟ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು: ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಧಾರವಾಡ
ಹುದ್ದೆ ಹೆಸರು: ಯಂಗ್ ಪ್ರೊಫೆಷನಲ್ -I
ವೇತನ: ತಿಂಗಳಿಗೆ ರೂ. 30,000/-
ಶೈಕ್ಷಣಿಕ ಅರ್ಹತೆ: ಬಿ.ಎಸ್ಸಿ ಪೂರ್ಣಗೊಳಿಸಿರಬೇಕು .
ವಯೋಮಿತಿ: ಕನಿಷ್ಠ 21 ವರ್ಷ ಮತ್ತು ಗರಿಷ್ಠ 45 ವರ್ಷ
ಆಯ್ಕೆ ಪ್ರಕ್ರಿಯೆ
ನೇರ ಸಂದರ್ಶನ

ಸಂದರ್ಶನ ನಡೆಯುವ ಸ್ಥಳ
ಚೇಂಬರ್ಸ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (ಹೆಚ್ಕ್ಯು), ಯುಎಎಸ್ ಧಾರವಾಡ-580005
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 21-01-2026
ವಾಕ್-ಇನ್ ದಿನಾಂಕ: 04-2-2026
ಅಧಿಕೃತ ವೆಬ್ಸೈಟ್: uasd.edu
ಇದನ್ನೂ ಓದಿ: MSC ಆಗಿದ್ರೆ ಸಾಕು ಇಲ್ಲಿದೆ ಬಂಪರ್ ಅವಕಾಶ, ಈಗಲೇ ಅಪ್ಲೈ ಮಾಡಿ
