ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು (WCD) ಖಾಲಿ ಇರುವ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು
ಉದ್ಯೋಗಸ್ಥಳ: ಬೆಂಗಳೂರು
ಹುದ್ದೆಯಹೆಸರು: ಅಧ್ಯಕ್ಷರು ಮತ್ತು ಸದಸ್ಯರು
ಸಂಬಳ: ಮಾನದಂಡಗಳ ಪ್ರಕಾರ
ವಯೋಮಿತಿ: ಅಭ್ಯರ್ಥಿಯು ಕನಿಷ್ಠ 35 ವರ್ಷಗಳು ಮತ್ತು ಗರಿಷ್ಠ 65 ವರ್ಷಗಳು.
ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಕಳುಹಿಸುವ ವಿಳಾಸ?
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, 4 ನೇ ಮಹಡಿ, ಕೃಷಿ ಭವನ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಹಡ್ನಾನ್ ವೃತ್ತ ಬೆಂಗಳೂರು -560002
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 09-02-2026
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-3 -2026
ಅಧಿಕೃತವೆಬ್‌ಸೈಟ್: dwcd.karnataka.gov.in
ಇದನ್ನೂ ಓದಿ: ಎಂಜಿನಿಯರ್ ಆಗಿದೆಯಾ? ಹಾಗಾದ್ರೆ ಈ ಚಾನ್ಸ್ ಮಿಸ್ ಮಾಡ್ಕೊಬೇಡಿ
