ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಎಲ್ಲಿ ಯಾವ ಹುದ್ದೆ ಖಾಲಿ ಇದೆ ಎನ್ನುವ ಮಾಹಿತಿ ಎಲ್ಲರಿಗೂ ಸಿಗುವುದು ಕಷ್ಟ. ನಿಮಗೆ ಕೇಂದ್ರ ಸರ್ಕಾರಿ ಹುದ್ದೆಗೆ ಸಂಬಂಧಪಟ್ಟಂತೆ ಕೆಲ ಮಾಹಿತಿ ಇಲ್ಲಿದ್ದು, ಹುದ್ದೆಗೆ ಅರ್ಜಿ ಹಾಕಬಹುದಾಗಿದೆ. ಯಂತ್ರ ಇಂಡಿಯಾ ಲಿಮಿಟೆಡ್ (Yantra India Limited) ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು : ಯಂತ್ರ ಇಂಡಿಯಾ ಲಿಮಿಟೆಡ್
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ನಾಗ್ಪುರ, ಮುಂಬೈ
ಹುದ್ದೆಯ ಹೆಸರು: ಕಾರ್ಯನಿರ್ವಾಹಕ
ಸಂಬಳ: ತಿಂಗಳಿಗೆ ರೂ. 1,20,000 – 1,30,000/-
ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ICAI/ ICMAI ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು.
ಅರ್ಜಿ ಸಲ್ಲಿಸುವುದು ಹೇಗೆ?
ಆಫ್‌ಲೈನ್
ಅರ್ಜಿ ಕಳುಹಿಸುವ ವಿಳಾಸ
ನಿರ್ದೇಶಕರು (HR), ಯಂತ್ರ ಇಂಡಿಯಾ ಲಿಮಿಟೆಡ್, ಕಾರ್ಪೊರೇಟ್ ಪ್ರಧಾನ ಕಚೇರಿ, ಯಂತ್ರ ಇಂಡಿಯಾ ಲಿಮಿಟೆಡ್, ಅಂಬಾಜ್ಹರಿ, ನಾಗ್ಪುರ-440021, ಮಹಾರಾಷ್ಟ್ರಈ ಅರ್ಜಿಯ ಸಾಫ್ಟ್ ಕಾಪಿಯನ್ನು ಇಮೇಲ್ಮೂಲಕ careers@yantraindia.co.in. ಕಳುಹಿಸಿ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31-01-2026
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-2-2026
ಅಧಿಕೃತ ವೆಬ್‌ಸೈಟ್: ddpdoo.gov.in
ಇದನ್ನೂ ಓದಿ: ಕೆಲಸ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್, ಇಲ್ಲಿದೆ ಅವಕಾಶ
